Professional Documents
Culture Documents
ಕನ್ನಡ ಮತ್ತು ಸಂಸ್ಕೃತಿ ಇಲಾಖೆ - Chowdaiaha
ಕನ್ನಡ ಮತ್ತು ಸಂಸ್ಕೃತಿ ಇಲಾಖೆ - Chowdaiaha
ಪಿಟೀಲು ನುಡಿಸುವುದರಲ್ಲಿ ಅಪೂರ್ವ ಸಾಧನೆಗೈದು ಪಿಟೀಲು ಚೌಡಯ್ಯ ಎಂದೇ ಖ್ಯಾತಿಗಳಿಸಿದ್ದ ಕರ್ನಾಟಕದ ಹೆಮ್ಮೆಯ ಶ್ರೇಷ್ಠ ಪಿಟೀಲು ವಾದಕರಾದ ಚೌಡಯ್ಯನವರ ಹೆಸರಿನಲ್ಲಿ ಸ್ಥಾಪಿಸಲಾಗಿರುವ
ರಾಷ್ಟ್ರಮಟ್ಟದ ಪ್ರಶಸ್ತಿ ಇದಾಗಿದೆ. ವಾದ್ಯ ಸಂಗೀತದಲ್ಲಿ (ಕರ್ನಾಟಕ ಮತ್ತು ಹಿಂದೂಸ್ಥಾನಿ) ಅನುಪಮ ಸೇವೆ ಸಲ್ಲಿಸಿರುವ ರಾಷ್ಟ್ರಮಟ್ಟದ ಹಿರಿಯ ಕಲಾವಿದರಿಗೆ ನೀಡಲಾಗುವ ಈ ಪ್ರಶಸ್ತಿಯು ಪ್ರಶಸ್ತಿ ಪುತ್ಥಳಿ,
ಫಲಕ, ಶಾಲು, ಹಾರ ಹಾಗೂ ೧೦.೦೦ ಲಕ್ಷ(ಹತ್ತು ಲಕ್ಷ ರೂಪಾಯಿ)ಗಳ ನಗದನ್ನು ಒಳಗೊಂಡಿರುತ್ತದೆ. ಇದುವರೆವಿಗೆ ಈ ಪ್ರಶಸ್ತಿಯನ್ನು ಕೆಳಕಂಡ ಮಹನೀಯರು ಪಡೆದಿರುತ್ತಾರೆ.